Welcome to our book review site go-pdf.online!

You may have to Search all our reviewed books and magazines, click the sign up button below to create a free account.

Sign up

Kannada Theatre History 1850-1950: A Sourcebook
  • Language: en
  • Pages: 292

Kannada Theatre History 1850-1950: A Sourcebook

The present volume has compiled excerpts from a range of writings on theatre that give the reader a view of the varied modes of thinking. They are arranged into six sections, apart from a photo essay. It is not intended to be a history book; but a sourcebook that can lead to a more comprehensive account of Kannada theatre history, or complement the existing history books. Most of the writings in this volume are appearing in English for the first time. The book hopes to be of value to experts as well as theatre practitioners to understand the varied and nuanced narratives within what is normally put together as the history of modern Kannada Theatre.

Cherry Topu
  • Language: kn
  • Pages: 100

Cherry Topu

‘ಚೆರ್ರಿ ತೋಪು’ ನಾಟಕದ ಕಥೆ ಆ ಕಾಲದ ರಷಿಯಾದ - ಮತ್ತು ವಿಶಾಲವಾಗಿ ಇಪ್ಪತ್ತನೆಯ ಶತಮಾನದ ಆರಂಭಕಾಲದ ಪಾಶ್ಚಿಮಾತ್ಯ ಜಗತ್ತಿನ - ಚರಿತ್ರೆಯ ಗತಿಯನ್ನೇ ನಿರೂಪಿಸುವಂಥದು; ಬಂಡವಾಳಶಾಹಿ ಯುಗದ ಆರಂಭದ ಲೋಕವೊಂದನ್ನು ಕಾಣಿಸುವಂಥದು. ಈ ನಾಟಕದಲ್ಲಿ, ಸಾಲಕ್ಕೆ ಆಧಾರವಾಗಿರುವ ಒಂದು ಜಮೀನ್ದಾರೀ ಕುಟುಂಬದ ಚೆರ್ರಿ ತೋಟ ಹರಾಜಿಗ...

The Tradition of Kannada Theatre
  • Language: en
  • Pages: 132

The Tradition of Kannada Theatre

  • Type: Book
  • -
  • Published: 1986
  • -
  • Publisher: Unknown

Contributed articles.

Swayamvaraloka
  • Language: kn
  • Pages: 139

Swayamvaraloka

ಹರಿಯೋ ಹೊಳೆ ಅಂದರೆ ಏನು? ಕವಿಗಳು ಹೇಳತಾರೆ - ಸದಾ ನಿಂತೇ ಇರೋ ಬೆಟ್ಟಕ್ಕೆ ಓಡಾಡಬೇಕು ಅನ್ನಿಸಿದಾಗ, ಅಥವಾ ಬಾಯಿಲ್ಲದೆ ಇರುವ ಕಾಡಿಗೆ ಮಾತಾಡಬೇಕು ಅನ್ನಿಸಿದಾಗ, ಮತ್ತೆ ನಮ್ಮನ್ನೆಲ್ಲ ಹೊತ್ತ ಭೂಮಿಗೆ ನಗಬೇಕು ಅನ್ನಿಸಿದಾಗ, ಆ ಎಲ್ಲ ಆಕಾಂಕ್ಷೆಗಳೇ ಪಡೆಯುವ ರೂಪ - ಹೊಳೆ. ಆದರೆ ಮನುಷ್ಯರ ಅಪೇಕ್ಷೆ ಅದಕ್ಕೆ ತದ್ವಿರುದ್ಧ. ಹರ...

Two Plays
  • Language: en
  • Pages: 128

Two Plays

In Chandrasekhar Kambar's timeless classic The Bringer of Rain: Rishyashringya, a village afflicted with a deadly famine eagerly awaits the arrival of the chieftain's son, whose homecoming promises the return of rain. As the death toll rises, age-old secrets are unravelled and mythical forces step out of hiding. Will the sky relent? Power and bloodshed run hand in hand in Kambar's latest, Mahmoud Gawan. Set in the fifteenth-century Bahamani Sultanate, it follows Gawan's rise to fame during a time of intense civil strife when empires routinely rose and fell. Alluring and sublime, Two Plays is a must-read for anyone hoping to dip their toes into the rich waters of Kannada folklore and theatre.

Choorikatte Arthat Kalyanapura
  • Language: kn
  • Pages: 94

Choorikatte Arthat Kalyanapura

ಈ ಊರಿಗೆ ಎರಡು ಹೆಸರು. ಚೂರಿಕಟ್ಟೆ ಅರ್ಥಾತ್ ಕಲ್ಯಾಣಪುರ. ಬಸ್ಸಿನ ಬೋರ್ಡಿನ ಮೇಲೆ ಕಲ್ಯಾಣಪುರ... ಯಾಕೆ ಹೀಗೆ ಅನ್ನುತ್ತೀರಾ? ಅದಕ್ಕೆ ಒಂದು ದೊಡ್ಡ ಪುರಾಣವೇ ಇದೆ. ಈ ಊರಿನ ಮೂಲ ದೇವರು ಶಂಭುಲಿಂಗೇಶ್ವರ. ಈಗ ನೂರಾರು ವರ್ಷಗಳ ಹಿಂದೆ ಆ ಶಂಭುಲಿಂಗೇಶ್ವರನ ಒಂದು ಗಣ ಈ ಕಟ್ಟೆಯಮೇಲೇ ಸ್ಥಾಪನೆಯಾಗಿತ್ತಂತೆ. ಆಗ ಜನರೆಲ್ಲ ಕೋಳಿ ...

Hege Beko Haage
  • Language: kn
  • Pages: 106

Hege Beko Haage

...ಈ ನಾಟಕದ ಕಥೆಯನ್ನು ಅಚಾನಕದ ಸರಣಿಗಳಾಗಿ ಕಟ್ಟುವ ಮೂಲಕ ಮತ್ತು ಸಂರಚನೆಯನ್ನು ಸಂಘರ್ಷಗಳ ಉತ್ತುಂಗವಿಲ್ಲದೆ ಸಡಿಲವಾಗಿ ಕಟ್ಟುವ ಮೂಲಕ ಶೇಕ್‌ಸ್ಪಿಯರ್ ಮತ್ತೇನನ್ನೋ ಮಾಡಲು ಹೊರಟಿದ್ದಾನೆಂದು ಕಾಣುತ್ತದೆ - ಈ ಬದುಕನ್ನು 'ಹೇಗೆ ಬೇಕೋ ಹಾಗೆ' ಹರಿಯಬಿಟ್ಟರೆ ಅದು ದಿಕ್ಕಾಪಾಲಾಗಿ ಚದುರುತ್ತದೆ; ಅಥವಾ ನಮ್ಮದೇ ಸ್ವಾರ್ಥಗ...

Setubandhana
  • Language: kn
  • Pages: 112

Setubandhana

ಮರಳಿನ ಮೇಲೆ ಕಟ್ಟುವ ಆರ್ಥಿಕತೆ ಬಹಳ ದಿನ ಉಳಿಯುವುದಿಲ್ಲ ಎಂಬ ಮಾತಿನಿಂದ ಹೊರಟು, ಚೌಡಿ ಚಾಮುಂಡಿಯಾಗಿ ಅವತಾರ ಎತ್ತುವ ಮಹಾನಾಟಕದ ತನಕ ಹಳೆಯೂರಿನಲ್ಲಿ ನಡೆಯುವ ಪ್ರಸಂಗಗಳೇ ಕುತೂಹಲಕಾರಿ... ಟೂರಿಸಮ್ಮು ಎಂಬ ತಮಾಷೆ, ಮೊಬೈಲು ಎಂಬ ಜೋಕು, ದುಡ್ಡಿನೊಂದಿಗೆ ಬದಲಾಗುವ ವೇಷ, ನಾವು ಬದಲಾಗುವುದು ಕೇವಲ ಹೊರಗಿನಿಂದಲೇ ಎಂದು ಸಾ...

Four Plays
  • Language: en
  • Pages: 194

Four Plays

  • Type: Book
  • -
  • Published: 2019
  • -
  • Publisher: Unknown

None

Malati Madhava
  • Language: kn
  • Pages: 83

Malati Madhava

'ಮಾಲತೀಮಾಧವ' ನಾಟಕದ ಕಥೆಯನ್ನು ಒಂದೇ ಸಾಲಿನಲ್ಲಿ ಹೇಳಬಹುದು - ಮಾಲತಿ ಮತ್ತು ಮಾಧವ ಎಂಬ ಇಬ್ಬರು ಪ್ರೇಮಿಗಳು ತಮ್ಮ ಸಮಾಗಮಕ್ಕಿರುವ ಹಲವು ತೊಡಕುಗಳನ್ನು ದಾಟಿ ಕಡೆಗೂ ಮದುವೆಯಾಗುತ್ತಾರೆ - ಇಷ್ಟೇ! ಜತೆಗೆ ಇನ್ನೂ ಎರಡು ಜೋಡಿಗಳೂ ಈ ನಾಟಕದ ತುದಿಗೆ ಒಂದಾಗುತ್ತವೆ - ಮಾಧವನ ಗೆಳೆಯ ಮಕರಂದ ಮತ್ತು ಮಾಲತಿಯ ಗೆಳತಿ ಮದಯಂತಿಕೆಯ...